ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣ ಹಿನ್ನೆಲೆ ಏ.23 ರ ವರೆಗೆ ನಿಷೇಧಾಜ್ಞೆ ಮುಂದುವರಿಸಿ ಆದೇಶ ಹೊರಡಿಸಲಾಗಿದೆ.
ಹಳೇ ಹುಬ್ಬಳ್ಳಿ ಠಾಣೆ ಸೇರಿದಂತೆ ದಕ್ಷಿಣ ವಿಭಾಗದ ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹು-ಧಾ ಪೊಲೀಸ್ ಆಯುಕ್ತ ಲಾಭೂ ರಾಮ್ ಆದೇಶ ಹೊರಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

