Breaking News

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ‌ಏರುಪೇರು : ಆಸ್ಪತ್ರೆಗೆ ದಾಖಲು


ಮೈಸೂರು: ದೊಡ್ಮನೆಯ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರುಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮರಳಿದ್ದಾರೆ ಎಂದು ಹೇಳಲಾಗುತ್ತಿದೆ.

ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಜೇಮ್ಸ್ ಚಿತ್ರದ ಬಿಡುಗಡೆ, ಚಿತ್ರ ಪ್ರದರ್ಶನದ ಸೇರಿದಂತೆ ವಿವಿಧ ವಿಚಾರಗಳಲ್ಲಿ ಬ್ಯುಸಿ ಇದ್ದಂತ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿರೋದೆ ಎಂದು ಹೇಳಲಾಗುತ್ತಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *