Breaking News

ಇಂದು ಅರವಿಂದ್‌ ಕೇಜ್ರಿವಾಲ್‌ ಬೆಂಗಳೂರಿಗೆ ಭೇಟಿ

ಬೆಂಗಳೂರು : ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಇಂದು ಬೆಂಗಳೂರಿಗೆ ಬರಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಪ್ರವಾಸದಲ್ಲಿದ್ದಾರೆ.

ಕೇಜ್ರಿವಾಲ್‌ರವರು ಬೆಂಗಳೂರಿಗೆ ಆಗಮಿಸಿ, ಗುರುವಾರ ನಡೆಯಲಿರುವ ರೈತರು ಹಾಗೂ ಜನಸಾಮಾನ್ಯರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *