ಸುಬ್ರಹ್ಮಣ್ಯ: ಸುಳ್ಯ ತಾಲ್ಲೂಕಿನ ಪಂಜ ನಿವಾಸಿ, ಸಾಹಿತಿ ತಮ್ಮಯ್ಯ ಗೌಡ ಮುಡೂರು (95) ವಯೋಸಹಜ ಅನಾರೋಗ್ಯದಿಂದ ಪುತ್ತೂರಿನಲ್ಲಿ ಬುಧವಾರ ನಿಧನರಾದರು. ಅವರಿಗೆ ಪುತ್ರ, ಮೂವರು ಪುತ್ರಿಯರು ಇದ್ದಾರೆ.
25 ವರ್ಷಕ್ಕೂ ಅಧಿಕ ಸಮಯ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಪ್ರತಿನಿಧಿಯಾಗಿ, 8 ವರ್ಷಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

