ಹುಬ್ಬಳ್ಳಿ: ಹುಬ್ಬಳ್ಳಿಯ ಗಲಭೆ ಪ್ರಕರಣ ಹಿನ್ನಲೆ ಹಳೆ ಹುಬ್ಬಳ್ಳಿಯ ಪೊಲೀಸರು ವಾಸಿಂ ಪಠಾಣ್‌ನನ್ನ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.
ಶನಿವಾರ ರಾತ್ರಿ ನಡೆದ ಗಲಾಟೆಯಲ್ಲಿ ಭಾಗಿಯಾಗಿದ್ದ
ಮಾಸ್ಟರ್ ಮೈಂಡ್ ಎಂದು ಬಿಂಬಿತವಾಗಿದ್ದ ವಾಸೀಂ ಪಠಾಣ ಬೆಳಿಗ್ಗೆಯಷ್ಟೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ವಾಸೀಂ ಪಠಾಣನನ್ನು ಪೊಲೀಸರು
ಬೆಂಗಳೂರಿನಿಂದ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

