Breaking News

ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಆಯುಕ್ತರ ಭೇಟಿ: ವಾಸೀಂ ಪಠಾಣ್ ತೀವ್ರ ವಿಚಾರಣೆ

ಹುಬ್ಬಳ್ಳಿ: ಗಲಭೆಯ ವಾಸೀಂ ಪಠಾಣ್ ವಿಚಾರಣೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಲಾಭುರಾಮ್ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ.

ಮಧ್ಯಾಹ್ನದ ವೇಳೆಗೆ ತಲೆಮರೆಸಿಕೊಂಡಿದ್ದ ವಾಸೀಂ ಪಠಾಣ್ ನನ್ನು ಠಾಣೆಗೆ ಕರೆತಂದಿರುವ ಹಿನ್ನೆಲೆಯಲ್ಲಿ ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಇನ್ನೂ ಪೊಲೀಸ್ ಆಯುಕ್ತರು ಠಾಣೆಗೆ ಭೇಟಿ ನೀಡಿ ಮತ್ತಷ್ಟು ವಿಚಾರಣೆ ನಡೆಸಲಾಗುತ್ತಿದ್ದು, ವಿಚಾರಣೆ ತೀವ್ರಗೊಂಡಿದೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *