Breaking News

ಇಂದು ಪಿಯು ಪರೀಕ್ಷೆ : ವಿದ್ಯಾರ್ಥಿಗಳಿಗೆ BIG TV NEWS ಕಡೆಯಿಂದ ಆಲ್‌ ದಿ ಬೆಸ್ಟ್

ಪಿಯು ಪರೀಕ್ಷೆ ಸುಗಮವಾಗಿ ನಡೆಯಲು ಈಗಾಗಲೇ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಸಹಾಯವಾಣಿಯನ್ನೂ ಸಹ ಆರಂಭಿಸಲಾಗಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಲ್‌ ದಿ ಬೆಸ್ಟ್.

ಬೆಳಿಗ್ಗೆ 10:15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದ್ದು, 6 ಲಕ್ಷದ 84 ಸಾವಿರದ 255 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬಳಿಯ ಜೆರಾಕ್ಸ್ ಅಂಗಡಿ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಪ್ರವೇಶ ಪತ್ರ ತೋರಿಸಿ ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ವಿದ್ಯಾರ್ಥಿಗಳು ತೆರಳಲು ಅವಕಾಶ ಕಲ್ಪಿಸಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *