Breaking News

22 ವರ್ಷ ಮನೆ ಬಳಕೆ : ಬಾಡಿಗೆ ಕಟ್ಟದ ಸಂಸದ


ನಟ, ಮಾಜಿ ಸಂಸದ ಶಶಿಕುಮಾರ್ ಸಂಸದರಾಗಿದ್ದಂತಹ ಸಂದರ್ಭದಲ್ಲಿ 22 ವರ್ಷ ಕರ್ನಾಟಕ ಭವನ ಬಳಕೆ ಮಾಡಿದ್ದರು. ಆದರೆ 3.72 ಲಕ್ಷ ರೂ. ಬಾಡಿಗೆ ಪಾವತಿಸಿಲ್ಲ‌ ಬಾಡಿಗೆ ಬಾಕಿ ಉಳಿಸಿಕೊಂಡಿದ್ದಾರೆ.

ಇದನ್ನು ಗಮನಿಸಿದ ಕಂದಾಯ ಇಲಾಖೆ ಇದೀಗ ಬಾಡಿಗೆ ವಸೂಲಿ ಮಾಡುವಂತೆ ರಾಜ್ಯ ಶಿಷ್ಟಾಚಾರದ ಅಧೀನ ಕಾರ್ಯದರ್ಶಿಗಳು ಏ.19ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *