Breaking News

ಆರೋಗ್ಯ ಇಲಾಖೆಯಲ್ಲಿ ಹೊಸ ನಿಯಮ ಜಾರಿಗೆ : ಸಚಿವ ಡಾ.ಕೆ. ಸುಧಾಕರ್‌


ಬೆಂಗಳೂರು: ಇನ್ನು ಮುಂದೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅವರ ಬಯೋಮೆಟ್ರಿಕ್‌ ಹಾಜರಾತಿಯ ಆಧಾರದಲ್ಲೇ ವೇತನ ಸಿಗಲಿದೆ. ಹಾಜರಾತಿ ಕಡಿಮೆಯಿದ್ದರೆ ವೇತನಕ್ಕೂ ಕತ್ತರಿ ಬೀಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಸುಧಾರಣೆ ಹಾಗೂ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸುವ ತೀರ್ಮಾನ ಕೈಗೊಂಡಿರುವುದಾಗಿ ಎಂದರು.

Share News

About admin

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *