Breaking News

ರಾಜ್ಯದ ವಿವಿಧೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಇನ್ನೆರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ
ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ.

ರಾಜ್ಯಾದ್ಯಂತ ಇನ್ನೂ ಮೂರು ದಿನ ಮಳೆಯಾಗಲಿದೆ. ಇಂದಿನಿಂದ 3 ದಿನ ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ. ಕರ್ನಾಟಕದಲ್ಲಿ ಹವಾಮಾನ ಇಲಾಖೆ ಬಹುತೇಕ ರಾಜ್ಯಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಇನ್ನೆರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *