Breaking News

ಹದಗೆಟ್ಟ ರಸ್ತೆ : ಖ್ಯಾರೇ ಎನ್ನದ ಅಧಿಕಾರಿಗಳು

ಕಲಘಟಗಿ : ತಾಲೂಕಿನ ಸುತ್ತ ಮುತ್ತಲಿನ ರಸ್ತೆ ಅವ್ಯವಸ್ಥೆಯಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ .ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಇತ್ತ ಕಡೆ ಗಮನ ಹರಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.

ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ . ದಿನನಿತ್ಯವೂ ದಿನನಿತ್ಯವೂ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರನ್ನು ತಮ್ಮಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿದ್ದಾರೆ ಆದಷ್ಟು ಬೇಗ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ರಸ್ತೆ ಸರಿಪಡಿಸಲು ಅಥವಾ ಇಲ್ಲವೋ ಎಂದು ಕಾದು ನೋಡಬೇಕಿದೆ .

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *