Breaking News

ಏ .24 ರಂದು ಸಿಎಂ ಹುಬ್ಬಳ್ಳಿಗೆ ಆಗಮನ


ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ .24 ರಂದು ಹುಬ್ಬಳ್ಳಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 9.30 ಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸುವರು . ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಹಿಂತಿರುಗುವರು ಎಂದು ಪ್ರಕಟಣೆ ತಿಳಿಸಿದೆ .

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *