Breaking News

ಪರೀಕ್ಷೆ ಮುಗಿಸಿ ಕಾರಾಗೃಹಕ್ಕೆ ತೆರಳಿದ ಅಭಿಷೇಕ ಹಿರೇಮಠ: ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿಯೇ ಜೈಲಿಗೆ

ಹುಬ್ಬಳ್ಳಿ: ವಿವಾದಾತ್ಮಕ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಅಭಿಷೇಕ ಹಿರೇಮಠ ಪೊಲೀಸ್ ಬಂದೋಬಸ್ತ್ ನಲ್ಲಿ ಮೊದಲ ಪರೀಕ್ಷೆ ಪೂರ್ಣಗೊಳಿಸಿ ಕಾರಾಗೃಹಕ್ಕೆ ತೆರಳಿದ್ದಾನೆ.

ಪಿಯುಸಿ ಬ್ಯುಸಿನೆಸ್ ಸ್ಟಡಿ ಪರೀಕ್ಷೆ ಬರೆದ ಅಭಿಷೇಕ ಹಿರೇಮಠ ಎಂಬಾತನನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿಯೇ ಮತ್ತೇ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಯಿತು.

ಇನ್ನೂ ನ್ಯಾಯಾಲಯದ ನಿರ್ದೇಶನದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *