Breaking News

ಮಹೇಶ ಪಿಯು ಕಾಲೇಜಿಗೆ ಡಿಸಿಪಿ ಭೇಟಿ: ಬಂದೋಬಸ್ತ್ ಪರಿಶೀಲನೆ

ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಅಭಿಷೇಕ ಹಿರೇಮಠ ಹುಬ್ಬಳ್ಳಿಯ ಪ್ರೀಯದರ್ಶನಿ ಕಾಲೋನಿಯಲ್ಲಿರುವ ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿರುವ ಹಿನ್ನೆಲೆಯಲ್ಲಿ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನ್ಯಾಯಾಲಯದ ಅನುಮತಿ ಮೇರೆಗೆ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಅಭಿಷೇಕ ಹಿರೇಮಠ ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ಹಾಗೂ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿದ್ದ ಬೆನ್ನಲ್ಲೇ ಕಾನೂನು ಸುವ್ಯವಸ್ಥೆ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *