ನವದೆಹಲಿ: ಎರಡು ದಿನಗಳ ಭಾರತದ ಪ್ರವಾಸದಲ್ಲಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಇಂದು ಪ್ರಧಾನಿ ನರೇಂದ್ರ ಮೋದಿ ಜೊತೆ ಮಹತ್ವದ ಮಾತುಕತೆಯಲ್ಲಿ ಭಾಗಿಯಾಗಿ ಕೋವಿಡ್ ಲಸಿಕೆ ವಿಚಾರವಾಗಿ ಮಾತನಾಡುತ್ತಾ, ‘ನನ್ನ ತೋಳಿಗೆ ಭಾರತದ ಕೋವಿಡ್ ಲಸಿಕೆ ಹಾಕಲಾಗಿದೆ. ಇದಕ್ಕಾಗಿ ನಾನು ಭಾರತಕ್ಕೆ ಧನ್ಯವಾದ ತಿಳಿಸುತ್ತೇನೆ’ ಎಂದರು.
ಈ ವೇಳೆ ಭಾರತದಲ್ಲೇ ತಯಾರುಗೊಂಡಿರುವ ಕೋವಿಡ್ ಲಸಿಕೆಯನ್ನು ತಾವು ಪಡೆದುಕೊಂಡಿರುವ ವಿಚಾರ ಬಹಿರಂಗಪಡಿಸಿದರು. ಹೈದರಾಬಾದ್ ಹೌಸ್ನಲ್ಲಿ ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸಿದ ಬೋರಿಸ್ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

