ಹೊಸಪೇಟೆ : ವಿಜಯನಗರ ಜಿಲ್ಲಾಡಳಿತ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಟಸಾರ್ವಭೌಮ ಡಾ.ರಾಜ್‍ಕುಮಾರ್ ಜಯಂತಿಯನ್ನು ಏ.24ರಂದು ಬೆಳಗ್ಗೆ 9:30ಕ್ಕೆ ಹೊಸಪೇಟೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಮಹೇಶಬಾಬು ಅವರು ತಿಳಿಸಿದ್ದಾರೆ.
ಏ.24ರಂದು ಸಂಜೆ 5ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಾ.ರಾಜಕುಮಾರ್ ಜನ್ಮದಿನಾಚರಣೆ ಹಾಗೂ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

