ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದರು.
ಖುದ್ದು ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಶಿವಕುಮಾರ್ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಜೂ. 2ಕ್ಕೆ ಮುಂದೂಡಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

