Breaking News

ನ್ಯಾಯಾಧೀಶರ ಮುಂದೆ ಮಾಸ್ಟರ್ ಮೈಂಡ್ ಕಣ್ಣೀರು


ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ವಾಸೀಂ ಪಠಾಣ್ ನನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ನಾಲ್ಕನೇ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದೆ .
ನ್ಯಾಯಾಧೀಶರ ಮುಂದೆ ಹಾಜರು ಪಡಿಸಿರುವ ವೇಳೆಯಲ್ಲಿ ತೌಫಿಲ್ ಕಣ್ಣಿರು ಹಾಕಿದ್ದಾರೆ.

ಪೊಲೀಸರು 10 ದಿನ ಪೊಲೀಸ್ ಕಸ್ಟಡಿಗೆ ಕೇಳಿದ್ದರು . ಆದರೆ ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಐದು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ . ಇವತ್ತು ನ್ಯಾಯಾಧೀಶರ ಎದುರು ವಾಸಿಂಗೆ ಹಾಜರು ಪಡಿಸಿದ್ದು , ವಾಸಿಂ ಜೊತೆ ತೌಫಲಗೆ ಕೂಡಾ ಹಾಜರಾಗಿದ್ದ . ತೌಫಿಲ್ ಗೂ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *