Breaking News

ಪುಟಾಣಿಗಳಿಂದ ವಿಶ್ವ ಭೂದಿನ ಮಹತ್ವದ ಆಚರಣೆ


ಹುಬ್ಬಳ್ಳಿ : ಪುಟಾಣಿಗಳು ವಿಶ್ವ ಭೂದಿನದ ಅಂಗವಾಗಿ ಪರಿಸರದ ಬಗ್ಗೆ ತಮಗರಿವಿರುವಷ್ಟು ಜಾಗೃತಿ ಮೂಡಿಸಿದ್ದಾರೆ .

ಇಂತದೊಂದು ಅಪರೂಪದ ದೃಶ್ಯ ಕಂಡು ಬಂದದ್ದು ಧಾರವಾಡದಲ್ಲಿ , ಧಾರವಾಡದ ಯುವ ಡ್ಯಾನ್ಸ್ ಅಕಾಡೆಮಿ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಭೂದಿನದ ಕಾರ್ಯಕ್ರಮದಲ್ಲಿ ಪುಟಾಣಿಗಳು , ಮರವನ್ನು ರಕ್ಷಿಸಿ , ನೀರನ್ನು ಮಿತವಾಗಿ ಬಳಸಿ ಎಂಬ ಇತ್ಯಾದಿ ಸಂದೇಶಗಳುಳ್ಳ ಬೋರ್ಡ್‌ಗಳನ್ನು ಹಿಡಿದ ಜಾಗೃತಿ ಮೂಡಿಸಿದರು .

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *