Breaking News

ಏ. 24 ರಂದು ಹುಬ್ಬಳ್ಳಿಯಲ್ಲಿ ಡಾ.ರಾಜ್ ಹಿಟ್ಸ್ ಸಂಗೀತ ಸಂಜೆ ಕಾರ್ಯಕ್ರಮ


ಹುಬ್ಬಳ್ಳಿ : ಸುಮಧುರ ಫೌಂಡೇಶನ್ ವತಿಯಿಂದ ಕನ್ನಡದ ವರನಟ ದಿ.ಡಾ.ರಾಜಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಇದೇ ದಿ .24 ರ ಸಂಜೆ 5 ಗಂಟೆಗೆ ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ‘ ಡಾ.ರಾಜ್ ಹಿಟ್ಸ್ ಸಂಗೀತ ಸಂಜೆ ‘ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಲಾ ಪ್ರೇಕ್ಷಕರಿಗೆ ಉಚಿತ ಪ್ರವೇಶವಿದೆ , ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸುವ ಪ್ರೇಕ್ಷಕರಿಗಾಗಿ ಡಾ.ರಾಜ್‌ಕುಮಾರ್ ಅವರ ಕುರಿತಂತೆ ಪ್ರಶ್ನಾವಳಿಗಳು ಹಾಗೂ ಕ್ವಿಜ್ ಕೂಡ ಇದ್ದು ಇದರಲ್ಲಿ ಭಾಗವಹಿಸಿ ಆಕರ್ಷಕ ಬಹುಮಾನಗಳನ್ನು ಗೆಲ್ಲಬಹುದುದಾಗಿದೆ.ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಬೇಕು , ಹೆಚ್ಚಿನ ಮಾಹಿತಿಗಾಗಿ ಮೊ.ನಂ 7019 885 131 ಗೆ ಸಂಪರ್ಕಿಸಲು ತಿಳಿಸಿದೆ .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *