Breaking News

ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಅಸಹ್ಯ ಬರಹ:ದೂರು ದಾಖಲು

ಹುಬ್ಬಳ್ಳಿ: ಇನ್‌ಸ್ಟಾಗ್ರಾಮ್ ಟ್ರೋಲ್ ಪೇಜ್‌ನಲ್ಲಿ ನಗರದ ವಿದ್ಯಾರ್ಥಿನಿಯೊಬ್ಬಳ ಹೆಸರಿನಲ್ಲಿ ಆಶ್ಲೀಲ ಪದಗಳನ್ನು ಬಳಸಿ ಗೌರವಕ್ಕೆ ಧಕ್ಕೆ ಉಂಟು ಮಾಡುವ ಸಂದೇಶ ಹಾಕಿರುವ ಬಗ್ಗೆ ದೂರು ದಾಖಲಾಗಿದೆ. ಜೊತೆಗೆ ಆರೋಪಿತ ನಿತ್ಯ ವಿಡಿಯೋ ಕಾಲ್ ಮಾಡಿ ಅಸಹ್ಯವಾಗಿ ವರ್ತಿಸುತ್ತಿದ್ದಾನೆ ಎನ್ನಲಾಗಿದ್ದು , ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *