Breaking News

ಶ್ರೀ ಆಂಜನೇಯ ಸ್ವಾಮಿಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲಿಸಿದ ಸಚಿವ ಜೋಶಿ

ಹುಬ್ಬಳ್ಳಿ: ನಗರದ ನಾಗಶೆಟ್ಟಿಕೊಪ್ಪದ ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯ ಸ್ವಾಮಿ ಗುಡಿಗೆ ಕುಟುಂಬ ಸಮೇತವಾಗಿ ಕೆಂದ್ರೆ ಸಚಿವ ಪ್ರಹ್ಲಾದ್ ಜೋಶಿ
ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಲಿತ ದೇವಸ್ಥಾನ ಟ್ರೈಶ್ ಕಮಿಟಿಯವರು ಅವರ್ನು ಅಥಮಿಯವಾಗಿ ಸ್ವಾಗತಿಸಿ ಅವರು ಪೂಜೆ ಸಲಿಸಿದ ನಂತರ ಅವರಿಗೆ ಗೌವಾರ ಪೋರಕವಾಗಿ ಸನ್ಮಾನಿಸಿದರು.

Share News

About admin

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *