Breaking News

ಪಶು ಆಸ್ಪತ್ರೆಯ ಸುಸಜ್ಜಿತ ನೂತನ ಕಟ್ಟಡ ಉದ್ಘಾಟನೆ


ಧಾರವಾಡ: ನಗರದ ಪಶು ಆಸ್ಪತ್ರೆಯ ಸುಸಜ್ಜಿತ ನೂತನ ಕಟ್ಟಡವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೋಕಾರ್ಪಣೆಗೊಳಿಸಿದರು.

ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಹೋಗುವ ರಸ್ತೆಯಲ್ಲಿ ಈ ನೂತನ ಕಟ್ಟಡ ನಿರ್ಮಾಣಗೊಂಡಿದ್ದು , ಶನಿವಾರ ಅಧಿಕೃತವಾಗಿ ಉದ್ಘಾಟನೆ ಮಾಡಲಾಯಿತು.ಕಟ್ಟಡ ಉದ್ಘಾಟನೆ ಬಳಿಕ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು .

ಶಾಸಕರಾದ ಅರವಿಂದ ಬೆಲ್ಲದ , ಅಮೃತ ದೇಸಾಯಿ , ಜಿಲ್ಲಾಧಿಕಾರಿ ನಿತೇಶ್ ಪಾಟೀಲ , ಜಿಲ್ಲಾ ಪಂಚಾಯ್ತಿ ಸಿಇಓ ಸುರೇಶ ಇಟ್ನಾಳ , ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ ಸೇರಿದಂತೆ ಅನೇಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು .

Share News

About admin

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *