Breaking News

ಏ .24 ರಂದು ಉಪಲೋಕಾಯುಕ್ತ ಬಿ.ಎಸ್.ಪಾಟೀಲ್ ಜಿಲ್ಲಾ ಪ್ರವಾಸ


ಉಪಲೋಕಾಯುಕ್ತರಾದ ಬಿ.ಎಸ್.ಪಾಟೀಲ್ ಏ .24 ಹಾಗೂ 25 ರಂದು ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ .

ಏ .25 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲೆಯ ಹಾಗೂ ಹುಬ್ಬಳ್ಳಿ ತಾಲೂಕಿನ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದ ಲೋಕಾಯುಕ್ತ ಪ್ರಕರಣಗಳು , ಸಾರ್ವಜನಿಕ ದೂರುಗಳು ಹಾಗೂ ಅವುಗಳ ಮೇಲೆ ಕೈಗೊಂಡ ಕ್ರಮಗಳ ಬಗ್ಗೆ ಕುರಿತು ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ .

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *