ಹುಬ್ಬಳ್ಳಿ: 20 ಲಕ್ಷ ರೂ . ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣವನ್ನವಾರ್ಡ್ ನಂ . 82 ರ ಸೋನಿಯಾಗಾಂಧಿ ನಗರದಲ್ಲಿ ಕಾಮಗಾರಿಗೆ ಶಾಸಕ ಪ್ರಸಾದ್ ಅಬ್ಬಯ್ಯ ಇಂದು ಭೂಮಿಪೂಜೆ ನೆರವೇರಿಸಿದರು .
ಇದೆ ವೇಳೆಯಲ್ಲಿ ಸೋನಿಯಾಗಾಂಧಿ ಬಡಾವಣೆ ನಿವಾಸಿಗಳಿಂದ ಶಾಸಕರಿಗೆ ಸನ್ಮಾನ ಮಾಡಲಾಯಿತು .
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …