Breaking News

ಗೌರೀಶಂಕರ ವಸತಿ ನಿಲಯದ ಕೊಠಡಿಗಳ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ಸಲ್ಲಿಕೆ


ಹುಬ್ಬಳ್ಳಿ : ಅವಳಿ ನಗರದ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಧಾರವಾಡ ಶಹರದ ವಾರ್ಡ್ ನಂಬರ್ 15 ರ ಸಪ್ತಾಪುರದಲ್ಲಿರುವ ಗೌರೀಶಂಕರ ವಸತಿ ನಿಲಯದಲ್ಲಿ ಹೆಚ್ಚುವರಿ ಕೊಠಡಿಗಳ ಕಾಮಗಾರಿಗೆ ಶಾಸಕ ಅರವಿಂದ್ ಬೆಲ್ಲದ್ ಭೂಮಿ ಪೂಜೆ ನೆರವೇರಿಸಿದರು

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಈ ಸಂದರ್ಭದಲ್ಲಿ , ಮಂಡಲ ಅಧ್ಯಕ್ಷರಾದ ಬಸವರಾಜ ಗರಗ , ಹೆಸ್ಕಾಂ ನಿರ್ದೇಶಕರಾದ ಸುನಿಲ್ ಸರೂರ್ , ಪಾಲಿಕೆ ಸದಸ್ಯರಾದ ಶ್ರೀಮತಿ ಜ್ಯೋತಿ ಪಾಟೀಲ್ , ವಿಷ್ಣುತೀರ್ಥ ಕೊರ್ಲಹಳ್ಳಿ , ಮುಖಂಡರಾದ ರಾಜು ಕೋಟೆನವರ್ , ಗಿರೀಶ್ ಮತ್ಸದಿ , ರಮೇಶ್ ದೊಡವಡ , ಸೋಮಲಿಂಗ ಹಿರೇಮನಿ , ಶ್ರೀಕಾಂತ್ ಮುಂಗೋಡಿಕರ್ , ರಾಜು ನರೇಗಲ್ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು . …

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *