Breaking News

ಹುಬ್ಬಳ್ಳಿಯಲ್ಲಿ ಹಿಂದೂ-ಮುಸ್ಲಿಂ ಸೌಹಾರ್ದತೆ ಔತಣ ಕೂಟ


ಹುಬ್ಬಳ್ಳಿ: ಧಾರವಾಡದ ಅಂಜುಮನ್ ಸಂಸ್ಥೆಯಿಂದ ಮಾಜಿ ಅಧ್ಯಕ್ಷರಾದ ಇಸ್ಮಾಯಿಲ್ ತಮಟೆ ಕಾರ್ ವತಿಯಿಂದ ಹಿಂದೂ-ಮುಸ್ಲಿಂ ಸೌಹಾರ್ದತೆ ಔತಣ ಕೂಟ ಇಫ್ತಿಯಾರ್ ಹಮ್ಮಿಕೊಳ್ಳಲಾಗಿತ್ತು.

ಈದ್ಗಾ ಮೈದಾನದಲ್ಲಿ ಧಾರವಾಡ ಸರ್ವ ಧರ್ಮ ಗುರುಗಳು ಮತ್ತು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅಂಜುಮನ್ ಸಂಸ್ಥೆಯಿಂದ ಇತ್ತೀಚಿಗೆ ಬಂಗಾರದ ಪದಕ ಗೆದ್ದ ರಫೀಕ್ ರವಳಿ ಇವರಿಗೆ 25000 ಧನ ಸಹಾಯ ಮಾಡಿ ಪ್ರೋತ್ಸಾಹಿಸಿದರು.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *