Breaking News

ಹುಬ್ಬಳ್ಳಿ ಗಲಭೆ : ಮತ್ತೋರ್ವ ಪ್ರಮುಖ ಆರೋಪಿ ಬಂಧನ


ಹುಬ್ಬಳ್ಳಿ – ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಹಿನ್ನಲೆ
ಮತ್ತೋರ್ವ ಪ್ರಮುಖ ಆರೋಪಿಯನ್ನು ಪೋಲಿಸರು ಬಂಧನ ಮಾಡಿದ್ದಾರೆ.

ಎಐಎಂಐಎಂ ನಗರ ಘಟಕದ ಅಧ್ಯಕ್ಷ ದಾದಾಪೀರ್ ಬೆಟಗೇರಿ ಬಂಧವಾದ ಆರೋಪಿ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಖಾಕಿ ಪಡೆ  ಕರೆತಂದ ತಂದಿದ್ದಾರೆ. 
ದಾದಾಪೀರ್ ಬೆಟಗೇರಿ ವಿಚಾರಣೆ ನಡೆಸುತ್ತಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *