Breaking News

ಪಿಎಸ್‌ಐ ನೇಮಕಾತಿ ಹಗರಣ : ಪ್ರಿಯಾಂಕ್‌ ಖರ್ಗೆ ಗೆ ನೋಟಿಸ್‌


ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸಿಐಡಿ ವಿಶೇಷ ಘಟಕ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ರವಿವಾರ ನೋಟಿಸ್‌ ಜಾರಿ ಮಾಡಿದೆ.

ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಎ. 545 ಪಿಎಸ್‌ಐ (ಸಿವಿಲ್‌) ಅಕ್ರಮ ನೇಮಕಾತಿ ಹಗಣಕ್ಕೆ ಸಂಬಂಧಿಸಿದಂತೆ ತಾವು ತಮ್ಮ ಬಳಿಯಿರುವ ದಾಖಲಾತಿಗಳನ್ನು ಮಾಧ್ಯಮಗಳಿಗೆ ನೀಡಿದ್ದೀರಿ. ಈ ಪ್ರಕರಣ ಸೂಕ್ಷ್ಮ ಹಾಗೂ ಗಂಭೀರವಾಗಿದ್ದು, ಲಭ್ಯವಿರುವ ಎಲ್ಲ ದಾಖಲಾತಿಗಳನ್ನು ಸಂಗ್ರಹಿಸಿ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ತಾವು ತಮ್ಮಲ್ಲಿರುವ ಸೂಕ್ತ ದಾಖಲಾತಿಗಳೊಂದಿಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

Share News

About admin

Check Also

ತೋಟದ ಮನೆಯಲ್ಲಿದ್ದ ಕಾರ್ಮಿಕನ ಕತ್ತು ಕೊಯ್ದು ಭೀಕರ ಹತ್ಯೆ!

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ತೋಟದ ಮನೆಯೊಂದರಲ್ಲಿ 52 ವರ್ಷದ ಕಾರ್ಮಿಕ ಲಕ್ಷ್ಮಣ ಎಂಬುವವರನ್ನು ದುಷ್ಕರ್ಮಿಗಳು ಕತ್ತು …

Leave a Reply

Your email address will not be published. Required fields are marked *