ಗದಗ : ಶಿರಹಟ್ಟಿ ಮಠಕ್ಕೆ ಬಿಡುಗಡೆಯಾದ ಅನುದಾನದ ಹಣವನ್ನ ನುಂಗಿ ಹಾಕಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ದಿಂಗಾಲೇಶ್ವರ ಶ್ರೀಗಳು ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಶ್ರೀಗಳು, ‘ಶಿರಹಟ್ಟಿ ಮಠದ ಹೆಸರಲ್ಲಿ ಬಿಡುಗಡೆಯಾದ 2 ಕೋಟಿ ರೂಪಾಯಿ ಅನುದಾನದಲ್ಲಿ 1.25 ಕೋಟಿ ಹಣ ನುಂಗಿ ಹಾಕಿದ್ದಾರೆ. 10 ವರ್ಷ ಕಳೆದರೂ ಇನ್ನು ಅನುದಾನ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

