Breaking News

ನೂತನ ವಧು – ವರರಿಗೆ ಶುಭ ಹಾರೈಸಿದ ಶಾಸಕ


ಧಾರವಾಡ : ತಾಲ್ಲೂಕಿನ ಸತ್ತೂರಿನಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದ ಬಳಿ ಇರುವ ಸರಕಾರಿ ಶಾಲೆಯ ಆವರಣದಲ್ಲಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಭಾಗವಹಿಸಿ , ವಧು – ವರರಿಗೆ ಶುಭ ಹಾರೈಸಿದರು.

ಸಂದರ್ಭದಲ್ಲಿ , ನಿರ್ದೇಶಕ ಮಂಡಳಿಯ ಅಧ್ಯಕ್ಷರಾದ ಶ್ರೀ ಪುಂಡಲೀಕ ತಳವಾರ್ , ನಿರ್ದೇಶಕರಾದ ಶ್ರೀ ಗುರುಪ್ರಸಾದ್ ಕರೆಡೆಣ್ಣವರ ಸೇರಿದಂತೆ ಇನ್ನಿತರ ನಿರ್ದೇಶಕರು ಉಪಸ್ಥಿತರಿದ್ದರು .

Share News

About admin

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *