Breaking News

ಹಗಲು ಕಳ್ಳತನ : 10 ಲಕ್ಷ ರೂ ಚಿನ್ನಾಭರಣಗಳ ವಶಪಡಿಸಿಕೊಂಡ ಪೋಲಿಸರು


ಧಾರವಾಡ : ಜಿಲ್ಲೆಯ ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಗಲು ಕಳ್ಳತನ ಮಾಡಿದ್ದ ಪ್ರಕರಣ ಪತ್ತೆ ಹಚ್ಚಿದ ಪೊಲೀಸ್ ತಂಡ 10 ಲಕ್ಷ ರೂ . ಮೌಲ್ಯದ ಚಿನ್ನಾಭರಣಗಳ ವಶಪಡಿಸಿಕೊಂಡಿದೆ .

ಕಲಘಟಗಿಯಲ್ಲಿ ಕಳೆದ ವಾರ ನಡೆದ ಘಟನೆ ಇದಾಗಿದ್ದು ಕಲಘಟಗಿ ಪಟ್ಟಣದ ಗಾಂಧಿನಗರದ ನಿವಾಸಿ ವಾಮನರಾವ್ ದೇಶಪಾಂಡೆ ಅವರ ಮನೆಯಲ್ಲಿ ನಗದು , ಚಿನ್ನಾಭರಣ ದೋಚಿದ 3 ಮಂದಿ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ . ಎಸ್ಪಿ ಕೃಷ್ಣಕಾಂತ್ , ಡಿವೈಎಸ್ಪಿ ಸಂಕದ ಅವರ ಮಾರ್ಗದರ್ಶನದಲ್ಲಿ ಕಲಘಟಗಿ ಸಿಪಿಐ ಪ್ರಭು ಸುರಿನ ಹಾಗೂ ಅವರ ತಂಡ 3 ಮಂದಿ ಆರೋಪಿಗಳನ್ನು ಬಂಧಿಸಿದೆ.ಬಂಧಿತರು ಹುಬ್ಬಳ್ಳಿ ಮೂಲದವರಾಗಿದ್ದಾರೆ . ಈ ಕುರಿತು ಕಲಘಟಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *