Breaking News

ಸಂಕಲ್ಪ ಸೌಹಾರ್ದ ಸಹಕಾರಿ ಸಂಘ ನಿಯಮಿತ ಉದ್ಘಾಟನೆ

ಧಾರವಾಡ : ತಾಲ್ಲೂಕಿನ ಸತ್ತೂರಿನಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದ ಬಳಿ ಇರುವ ಸರಕಾರಿ ಶಾಲೆಯ ಆವರಣದಲ್ಲಿ ಆಯೋಜಿಸಲಾದ ಸಂಕಲ್ಪ ಸೌಹಾರ್ದ ಸಹಕಾರಿ ಸಂಘ ನಿಯಮಿತ ಸತ್ತೂರ , ಇದರ ಉದ್ಘಾಟನೆಯನ್ನು ಶಾಸಕ ಅರವಿಂದ್ ಬೆಲ್ಲದ್ ನೇರವೇರಿಸಿದರು .

ಈ ಸಂದರ್ಭದಲ್ಲಿ , ನಿರ್ದೇಶಕ ಮಂಡಳಿಯ ಅಧ್ಯಕ್ಷರಾದ ಪುಂಡಲೀಕ ತಳವಾರ್ , ನಿರ್ದೇಶಕರಾದ ಗುರುಪ್ರಸಾದ್ ಕರೆಡೆಣ್ಣವರ ಸೇರಿದಂತೆ ಇನ್ನಿತರ ನಿರ್ದೇಶಕರು ಉಪಸ್ಥಿತರಿದ್ದರು .

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *