Breaking News

ಉರುಗವನ್ನು ರಕ್ಷಣೆ ಮಾಡಿದ ಸ್ನೇಕ್ ನಾಗರಾಜ


ಹುಬ್ಬಳ್ಳಿ : ನಗರದ ಗಬ್ಬೂರ ಬೈಪಾಸ್ ಹತ್ತಿರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಹಿಂದುಗಡೆ ನಾಗರಹಾವು ಪ್ರತ್ಯಕ್ಷವಾಗಿತ್ತು.ಹಾವು ಕಂಡ ದೇವಸ್ಥಾನದ ಅರ್ಚಕರು ಭಯಗೊಂಡು ಸ್ನೇಕ್ ನಾಗರಾಜ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ದೌಡಾಯಿಸಿದ ನಾಗರಾಜ ಹಾವು ರಕ್ಷಣೆ ಮಾಡಿ,ಅದನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟು ಬಂದಿದ್ದಾರೆ.ಇನ್ನೂ ನಾಗರಾಜ ಅವರ ಕಾರ್ಯಕ್ಕೆ ಗಬ್ಬೂರ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *