Breaking News

ನ್ಯಾಯಾಲಯ ಅಧಿಕಾರಿ ರಾಜೇಶ ಚಿನ್ನಣ್ಣವರ ಮನೆ ಕಳ್ಳತನ


ಹುಬ್ಬಳ್ಳಿ : ನಗರದ ಅಮರಗೋಳದ ಕೆಎಚ್‌ಬಿಯ ನ್ಯಾಯಾಧೀಶರ ಕಾಲೊನಿಯ ನ್ಯಾಯಾಲಯ ಅಧಿಕಾರಿ ರಾಜೇಶ ಚಿನ್ನಣ್ಣವರ ಅವರ ಮನೆ ಬಾಗಿಲು ಮುರಿದು ರೂ.17 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಲಾಗಿದೆ.

ರೂ,1,80 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 37 ಸಾವಿರ ನಗದು ಕಳವು ಮಾಡಲಾಗಿದೆ.ಈ ಕುರಿತು ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *