ಬೆಂಗಳೂರು: ಕೋವಿಡ್ ನಾಲ್ಕನೇ ಅಲೆಯ ಬಗ್ಗೆ ಚರ್ಚೆಯಾಗುತ್ತಿರುವುದು ಹಾಗೂ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿರುವ ಕಾರಣ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿರುವ ಬಗ್ಗೆ ಸೋಮವಾರ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಜಾಗಗಳಲ್ಲಿ ಹಾಗೂ ಸಂಚಾರದ ವೇಳೆ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

