Breaking News

ಹಬ್ಬಗಳ ಕುರಿತು ಮಹತ್ವದ ಆದೇಶ ಹೊರಡಿಸಿದ ಸುಧಾಕರ್


ಬೆಂಗಳೂರು : ರಾಜ್ಯಕ್ಕೆ ಕೊರೊನಾ 4 ನೇ ಅಲೆ ಬರುವ ಬಗ್ಗೆ ಆತಂಕ ಎದುರಾಗಿದ್ದು, ಹಬ್ಬಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತರ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಎಲ್ಲರೂ ಸರಳ ಮಾರ್ಗಸೂಚಿ ಪಾಲಿಸಲು ಸಮಸ್ಯೆಯಾಗಲ್ಲ ಎಂದರು.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *