Breaking News

ಕರೆ ಮೂಲಕ ಅಪರಿಚಿತ ವ್ಯಕ್ತಿಯಿಂದ ಹಣ ವರ್ಗಾವಣೆ


ಹುಬ್ಬಳ್ಳಿ: ಬ್ಯಾಂಕ್ ಖಾತೆಯ ಕೆವೈಸಿ ಅಪಡೇಟ್ ಮಾಡಬೇಕು ಎಂದು ಚನ್ನವ್ವ ಸೂರಿಯವರಿಗೆ ಕರೆ ಮಾಡಿದ ವ್ಯಕ್ತಿ 1,52,934 ರೂ . ವಂಚಿಸಿದ ಪ್ರಕರಣ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಅಪರಿಚಿತ ವ್ಯಕ್ತಿ ಚನ್ನವ್ವ ಅವರಿಗೆ ಕರೆ ಮಾಡಿ ನಿಮ್ಮಬ್ಯಾಂಕ್ ಸ್ಥಗಿತವಾಗುತ್ತೆ . ಕೆವೈಸಿ ಅಪಡೇಟ್ ಮಾಡಿಕೊಳ್ಳಬೇಕು ಎಂದು ನಂಬಿಸಿ ಎಟಿಎಂ ಕಾರ್ಡ್ ನಂಬರ ಮತ್ತು ಒಟಿಪಿ ಪಡೆದು ಖಾತೆಯಲ್ಲಿದ್ದ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ .

Share News

About admin

Check Also

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ …

Leave a Reply

Your email address will not be published. Required fields are marked *