ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆಯ ರಾಜಧಾನಿ ಕಾಲೋನಿ ಕ್ರಾಸ್ ಹತ್ತಿರ ಓಸಿ ಬರೆದು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಓರ್ವನನ್ನು ಗೋಕುಲ ರಸ್ತೆಯ ಪೊಲೀಸರು ಬಂಧಿಸಿ ಅವನಿಂದ ೯,೩೯೦ ರೂ. ವಶಪಡಿಸಿಕೊಂಡಿದ್ದಾರೆ.
ಹಳೆ ಹುಬ್ಬಳ್ಳಿ ಅರವಿಂದ ನಗರದ ನಿವಾಸಿ ಮೋಹನ ಎ. ಎಂಬಾತ ಬಂಧಿತ ಆರೋಪಿ. ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

