ಹುಬ್ಬಳ್ಳಿ: ಮನನೊಂದು ವ್ಯಕ್ತಿಯೊಬ್ಬ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಇಂದು ಬೆಳ್ಳಂಬೆಳಗ್ಗೆ ನಗರದ ಗೋಕುಲ್ ರಸ್ತೆಯಲ್ಲಿ ನಡೆದಿದೆ.
36 ವರ್ಷದ ಶರಣ ಪಟ್ಟಣಶೆಟ್ಟಿ ಎಂಬುವನೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಗೋಕುಲ್ ರಸ್ತೆಯ ಶ್ರಿಯಾ ಇನ್‌ಕ್ಲೂವ್ ಅಪಾರ್ಟ್‌ಮೆಂಟ್ ನಿಂದ ಬಿದ್ದು ಸಾವನ್ನಪ್ಪಿದ್ದಾನೆ. ಈ ಕುರಿತು ಗೋಕುಲ ರಸ್ತೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲಾ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ….
bigtvnews | Hubli Dharwad News | Kannada News | Karnataka News Hubli News | News In Hubli | Local news

