ಹುಬ್ಬಳ್ಳಿ : ಸಿದ್ದಪ್ಪ ಕಂಬಳಿ ಪುಣ್ಯಸ್ಮರಣೆ ಅಂಗವಾಗಿ ನಗರದಲ್ಲಿ ಇಂದು ಸಿದ್ದಪ್ಪ ಕಂಬಳಿ ಮಾರ್ಗದಲ್ಲಿನ ಚಿಟಗುಬ್ಬಿ ಆಸ್ಪತ್ರೆ ಹತ್ತಿರದಲ್ಲಿರುವ ಅವರ ಪ್ರತಿಮೇಗೆ ಅವರ ಮಹಾನಗರ ಪಾಲಿಕೆ ವತಿಯಿಂದ ಪೂಜೆಯನ್ನು ಮಾಡಿ ಮಾಲಾರ್ಪಣೆಯನ್ನು ಮಾಡಲಾಯಿತು.
ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …