Breaking News

ಇನ್ನೂ ಎರಡು ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿತ್ರದುರ್ಗ, ಬೆಳಗಾವಿ, ಕೊಪ್ಪಳ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗುವ ಸಾಧ್ಯತೆವಿದೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *