ದೇಶದಲ್ಲಿ 2,541 ಹೊಸ ಕರೋನಾ ಪ್ರಕರಣಗಳು ದಾಖಲಾಗಿರುವುದರಿಂದ ಒಟ್ಟು ಪ್ರಕರಣಗಳ ಸಂಖ್ಯೆ 4,30,60,086 ಎಂದು ಕೇಂದ್ರ ತಿಳಿಸಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,522 ಕ್ಕೆ ಏರಿದೆ.
ಒಟ್ಟು 5,22,223 ಸಾವುಗಳು ವರದಿಯಾಗಿದ್ದು, 24 ಗಂಟೆಗಳಲ್ಲಿ ಇನ್ನೂ 30 ಕೋವಿಡ್ ಸಂತ್ರಸ್ತರು ಸಾವನ್ನಪ್ಪಿದ್ದಾರೆ.
ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …