Breaking News

ವಿದ್ಯುತ್ ಸರಬರಾಜು ಕುರಿತು‌ ಮಹತ್ವದ ನೀಡಿದ ಇಂಧನ ಸಚಿವ


ಕಾರ್ಕಳ : ರಾಜ್ಯದ ಜನತೆಗೆ ಇಂಧನ ಸಚಿವ ಸುನೀಲ್ ಕುಮಾರ್ ನೆಮ್ಮದಿಯ ಸುದ್ದಿ ನೀಡಿದ್ದು, ರಾಜ್ಯದಲ್ಲಿ ದಿನದ 24 ಗಂಟೆ ವಿದ್ಯುತ್ ಸರಬರಾಜಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *