Breaking News

ವಸತಿ ರಹಿತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಗ್ರಾಮೀಣ ಪ್ರದೇಶದಲ್ಲಿ 5 ಲಕ್ಷ ಸೇರಿ ಒಟ್ಟು 10 ಲಕ್ಷ 10 ಲಕ್ಷ ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯ ಸರ್ಕಾರವು 2022-23ನೇ ಸಾಲಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಆಶ್ರಯ ಯೋಜನೆಗಳಡಿ ಗ್ರಾಮೀಣ ಭಾಗದಲ್ಲಿ ಸುಮಾರು 5 ಲಕ್ಷಗಳ ಮನೆ ನಿರ್ಮಾಣ, ನಗರ ಪ್ರದೇಶದಲ್ಲಿ ಮುಖ್ಯಮಂತ್ರಿಗಳ 1 ಲಕ್ಷ ಮನೆ ನಿರ್ಮಾಣ ಹಾಗೂ ಕೇಂದ್ರ ಸರಕಾರ ದಿಂದ 1.4 ಲಕ್ಷ ಮನೆ, ಸ್ಲಂ ಬೋರ್ಡ್‌ನಡಿ 1 ಲಕ್ಷ ಮನೆಗಳ ಜತೆಗೆ ಕೇಂದ್ರದ ವತಿಯಿಂದ ಕನಿಷ್ಠ ಇನ್ನೂ 3 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿ ಫ‌ಲಾನುಭವಿಗಳಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ.

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *