Breaking News

ಕಾಂಕ್ರೀಟ್ ಕಾಮಗಾರಿಗೆ ಭೂಮಿಪೂಜೆ ಸಲ್ಲಿಕೆ

ಹುಬ್ಬಳ್ಳಿ: ಶಾಸಕ ಪ್ರಸಾದ್ ಅಬ್ಬಯ್ಯ ವಾರ್ಡ್ ನಂ . 82 ರ ಸೋನಿಯಾಗಾಂಧಿ ನಗರದಲ್ಲಿ ಕೈಗೊಂಡಿರುವ 20 ಲಕ್ಷ ರೂ . ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು .

ಈ ವೇಳೆಯಲ್ಲಿ ಬಡಾವಣೆಯ ಸಾರ್ವಜನಿಕರಿಗೆ ಶಾಸಕರಿಗೆ ಸನ್ಮಾನ ಮಾಡಲಾಯಿತು.ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಇದ್ದರು .

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *