ಮೈಸೂರು: ನಟಿ ತಾರಾ ತಾಯಿ ಪುಷ್ಪಾ ನಿಧನ ಕನ್ನಡ ಹಿರಿಯ ನಟಿ ತಾರಾ ತಾಯಿ ಪುಷ್ಪಾ ಅನಾರೋಗ್ಯದಿಂದ ಬಳಲುತ್ತಿದ್ದ ಇಂದು ಚಿಕಿತ್ಸೆ ಫಲಕಾರಿಯಾದೇ ವಿಧಿವಶರಾಗಿದ್ದಾರೆ.
ಪುಷ್ಪಾ( 76 ವರ್ಷದ). ಈ ವೇಳೆ ವಾಂತಿಯಿಂದ ತೀವ್ರ ಅಸ್ವಸ್ಥರಾಗಿದ್ದರು. ಆಗ ಕೂಡಲೇ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಯಿತಾದ್ರು, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

