ಬೆಂಗಳೂರು : ಕಿರಿಯ ಪ್ರಾಥಮಿಕ ಶಾಲಾ ( 1 ರಿಂದ 5 ನೇ ತರಗತಿ) ಪದವೀಧರ ಶಿಕ್ಷಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಯಿಲ್ಲದೆ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗೆ (6 ರಿಂದ 8 ನೇ ತರಗತಿ) ಬಡ್ತಿ ನೀಡಲು ಬಡ್ತಿ ಪ್ರಮಾಣವನ್ನು ಶೇ.40 ಕ್ಕೆ ಹೆಚ್ಚಿಸಲು ಅನುಮೋದಿಸಿದೆ.
ರಾಜ್ಯ ಸರ್ಕಾರವುಉ ಬಡ್ತಿ ಮೂಲಕ ಭರ್ತಿ ಮಾಡುವ ಹುದ್ದೆ ಪ್ರಮಾಣ ಶೇ. 40 ರಷ್ಟು ಹೆಚ್ಚಿಸಲು ನಿರ್ಧರಿಸಿದ್ದು, ಈ ಮೂಲಕ 52 ಸಾವಿರಕ್ಕೂ ಹೆಚ್ಚು ಪದವೀಧರ ಶಿಕ್ಷಕರ ಹುದ್ದೆ ಪೈಕಿ 20 ಸಾವಿರಕ್ಕೂ ಹೆಚ್ಚು ಹುದ್ದೆಗಳು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಧವೀಧರ ಶಿಕ್ಷಕರಿಗೆ ದೊರೆಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

