Breaking News

ಬಾಲಿವುಡ್‌ ನಟನ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಜಕಾರಣಿಗಳು? ಅದು ಎನ್ನು ಅಂತೀರಾ ಈ ಸುದ್ದಿ ನೋಡಿ?

ಬೆಂಗಳೂರು: ಬಾಲಿವುಡ್‌ ನಟ ಅಜಯ್‌ ದೇವಗನ್‌ ಅವರ ‘ಹಿಂದಿ ರಾಷ್ಟ್ರ ಭಾಷೆ’ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಪ್ರತಿಕ್ರಿಯಿಸಿದ್ದು, ‘ಹಿಂದಿ ಎಂದೆಂದಿಗೂ ನಮ್ಮ ರಾಷ್ಟ್ರೀಯ ಭಾಷೆಯಾಗುವುದಿಲ್ಲ’ ಎಂದಿದ್ದಾರೆ.

ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದು ಇತ್ತೀಚೆಗೆ ಸುದೀಪ್‌ ನೀಡಿದ್ದ ಹೇಳಿಕೆಗೆ ಬಾಲಿವುಡ್‌ ನಟ ಅಜಯ್‌ ದೇವಗನ್ ಪ್ರತಿಕ್ರಿಯೆ ವಿವಾದ ಸೃಷ್ಟಿಸಿದೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *