Breaking News

ಶಾಲೆ ಆರಂಭ ಕುರಿತು ಬೇಸರ ವ್ಯಕ್ತ ಪಡಿಸಿದ ಪೋಷಕರು… ಯಾಕೆ ಗೊತ್ತಾ?


ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಅವಧಿಗೆ ಮೊದಲೇ ಶಾಲೆಗಳನ್ನು ಆರಂಭಿಸಬೇಕು ಎನ್ನುವ ಶಿಕ್ಷಣ ಇಲಾಖೆ ಸೂಚನೆಗೆ ಪೋಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ‘ಖಾಸಗಿ ಶಾಲೆಗಳ ಲಾಬಿಗೆ ಸರ್ಕಾರ ಮಣಿಯುತ್ತಿದೆ. ಪ್ರವೇಶ ಶುಲ್ಕ ತೆತ್ತು, ಸಮವಸ್ತ್ರ ಖರೀದಿಸಿದ ಬಳಿಕ ಲಾಕ್​ಡೌನ್ ಘೋಷಿಸುತ್ತಾರೆ.

ಲಾಕ್​ಡೌನ್ ಹೇರಿಕೆ ಕಾರಣಕ್ಕೆ ಆನ್​ಲೈನ್ ತರಗತಿ ಆರಂಭಿಸುತ್ತಾರೆ. ಇದು ದೊಡ್ಡ ಹುನ್ನಾರ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *